ನಮ್ಮ ಮನೆಯಲಿ ದಿನವೂ ಮಿರುಗೋ ಚೈತ್ರವೇ ಬೆಳದಿಂಗಳ ಈ ಪ್ರೀತಿ ಕರಗಲು ಸಾಧ್ಯವೇ ||ಪ||
ನಮ್ಮ ಮನೆಯಲಿ ದಿನವೂ ಮಿರುಗೋ ಚೈತ್ರವೇ ಬೆಳದಿಂಗಳ ಈ ಪ್ರೀತಿ ಕರಗಲು ಸಾಧ್ಯವೇಹೆಜ್ಜೇನಿನ ಸವಿಗೂಡಿದು ಇಲ್ಲಿ ಪ್ರೀತಿಯ ಪರಮಾನ್ನ ಪ್ರೀತಿಯ ಯಜಮಾನ||ನಮ್ಮ ಮನೆಯಲಿ||
ಹಾಡೋ ಚಿಲಿಪಿಲಿ ಹಕ್ಕಿಗಳೆ ಪ್ರೀತಿಯ ಭಾಷೆ ಕೇಳಿರಿ
ಕಣ್ಣಿನಂಥ ಅಣ್ಣನು ತಾಯಿಯಾದನು ನೋಡಿರಿ
ಶಿಲುಬೆಯನೇ ಎರಿದರೂ ನಗುವಿನ ಒಲುಮೆ ತುಂಬಿದೆ
ಹಾರಾಡೋ ಮನಸೀಗೆ ಆಕಾಶವೆ ನೀನಾದೆ
ಈ ಕಣ್ಗಳೇ ಕೊಡೆಯಾಗಲಿ ಕಣ್ಣಿನ ಹನಿಯಲ್ಲೇ ಹೃದಯಕೆ ಹೂಮಳೆ
||ನಮ್ಮ ಮನೆಯಲಿ||
ನಮ್ಮ ಬಂಧ ಅನುಬಂಧ ಸ್ವರ್ಗವೇ ನಾಚುವ ಹಾಗಿದೆ
ಗಿಲ್ಲಿ ಮೊಗ್ಗು ಅರಳಿದರೆ ಹೂವಿಗೆ ಸಾವಿರ ವರ್ಷವೇ
ಕಣ್ಣೆರಡೂ ಇರಬಹುದು ನೋಟಗಳೊಂದೇ ಅಲ್ಲವೇ
ರೂಪಗಳು ಎರಡೆರಡು ಇರಬಹುದು ಹೃದಯ ಒಂದೇ ಅಲ್ಲವೇ
ಈ ಜೀವನ ಸಂಜೀವಿನಿ ಇದು ಅಣ್ಣನಾಶಯ ನೀ ಹೇಳೋ ಶುಭಾಶಯ
ನಮ್ಮ ಮನೆಯಲಿ ದಿನವೂ ಮಿರುಗೋ ಚೈತ್ರವೇ
ಬೆಳದಿಂಗಳ ಈ ಪ್ರೀತಿ ಕರಗಲು ಸಾಧ್ಯವೇ
ಹೆಜ್ಜೇನಿನ ಸವಿಗೂಡಿದು ಇಲ್ಲಿ ಪ್ರೀತಿಯ ಪರಮಾನ್ನ ಪ್ರೀತಿಯ ಯಜಮಾನ

No comments:
Post a Comment